ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಕೊಕ್ರಾಡಿ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ.

ಪರೀಕ್ಷೆ ಹಾಜರಾದ ಒಟ್ಟು 54 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದ್ದು, ಗುಣಾತ್ಮಕ ಶಿಕ್ಷಣದಲ್ಲಿ ಎ. ಗ್ರೇಡ್ ಪಡೆದಿದೆ.

9 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 31 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!