ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

ನಾವೂರು: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಾವೂರು ಸರಕಾರಿ ಪ್ರೌಢಶಾಲೆಯ 42 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.97.61 ಫಲಿತಾಂಶ ದಾಖಲಾಗಿದೆ. ಗುಣಾತ್ಮಕ ಶಿಕ್ಷಣದಲ್ಲಿ ಎ ಗ್ರೇಡ್‌ ಪಡೆದಿದೆ.

11 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ತೃಪ್ತಿ ಟಿ. ಗೌಡ 594 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಕೌಶಲ್‌ 582 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಹಿತೇಶ್‌ 567 ಅಂಕಗಳೊಂದಿಗೆ ತೃತೀಯ ಸ್ಥಾನ, ವಿಖ್ಯಾತ್‌ ಮತ್ತು ಆಯಿಷ ಸನ 558 ಅಂಕಗಳೊಂದಿಗೆ ಚತುರ್ಥ ಸ್ಥಾನ ಪಡೆದಿದ್ದಾರೆ

Related posts

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಸೆ. 6 : ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya
error: Content is protected !!