September 7, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ಸ್ಕೂಟರ್ ಒಂದು ಸವಾರ ಸಮೇತ ರಸ್ತೆ ಚರಂಡಿಗೆ ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ಸವಾರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!