ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

ಬಂಗಾಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಂಗಾಡಿ ಸರಕಾರಿ ಪ್ರೌಢಶಾಲೆಯ 50 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.98 ಫಲಿತಾಂಶ ದಾಖಲಾಗಿದೆ.

ಪ್ರತೀಕ್ಷ 581ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ತೃಪ್ತಿ 563 ಅಂಗಳೊಂದಿಗೆ ದ್ವಿತೀಯ ಸ್ಥಾನ, ತೇಜಸ್ವಿನಿ ಮತ್ತು ಫಾತಿಮತ್ ನಿಶಾನ 561 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

Related posts

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!