ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಬಳಂಜ: 2025-26ನೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಳಂಜ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ ಒಟ್ಟು 18 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.
ಬಿಂದ್ಯಶ್ರೀ 604(96.64) ಅಂಕ ಪಡೆದು ಪ್ರಥಮ ಸ್ಥಾನವನ್ನು, ಹರ್ಷಿತಾ 594( 95.04) ಅಂಕ ಪಡೆದು ದ್ವಿತೀಯ ಸ್ಥಾನವನ್ನು, ಸಚಿನ್ ಕೆ. 581(92.96) ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Related posts

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!