September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

ಮೊಗ್ರು:2025-26 ನೇ ಸಾಲಿನ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಬುಳೇರಿ ಮೊಗ್ರು ಸ. ಪ್ರೌಢಶಾಲೆಯ 22 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿ ಶಾಲೆಗೆ ಸತತ 5ನೇ ವರ್ಷ ಶೇಕಡ 100ರ ಫಲಿತಾಂಶ ಬಂದಿರುತ್ತದೆ.

8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಕು. ತೇಜಸ್ವಿನಿ (589) ಪ್ರಥಮ, ಆಯಿಷತ್ ಸಫಾ(574) ದ್ವಿತೀಯ, ಹಾಗೂ ಲಿಖಿತ (573) ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!