ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಬೆಳಾಲು: ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.

ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ರಕ್ಷಾ 612 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಂಕಿತಾ 587, ಹೇಮಲತಾ 571, ತ್ರಿಶಾ ಜೈನ್ 566 ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಮುಂಡಾಜೆ: 36 ವರ್ಷಗಳ ಸಾರ್ಥಕ ಸೇವೆಯ ಬಳಿಕ ಶಿಕ್ಷಕಿ ಜಯಂತಿ ಟಿ. ವಯೋನಿವೃತ್ತಿ

Suddi Udaya
error: Content is protected !!