ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ನಾಮ ಪತ್ರ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಮಾಜಿ ಅಧ್ಯಕ್ಷರಾದ ಉಮೇಶ್ ಗೌಡ ಮತ್ತು ಉಪಾಧ್ಯಕ್ಷೆಯಾಗಿದ್ದ ಪ್ರೇಮಲತಾ ರವರನ್ನು ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಮರು ಚುನಾಯಿಸಲಾಯಿತು..

ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ(ರಿಟರ್ನಿಂಗ್ ಅಧಿಕಾರಿ) ಪ್ರತಿಮಾ ಭಾಗವಹಿಸಿ ಫಲಿತಾಂಶ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ, ಸದಸ್ಯರಾಗಿ ಸಂಜೀವ ಗೌಡ ಮನ್ನಡ್ಕ, ಶಿವಪ್ರಸಾದ್ ಕೊಡಂಗೆ, ಕೆ. ಬೇಬಿ, ಕೆ. ಸುರೇಶ್, ರಾಜಶೇಖರ, ಪೂಜಶ್ರೀ, ರಾಜೇಶ್ ಗೌಡ ಅಲೆಕ್ಕಿ ಕನ್ಯಾಡಿ, ನೋಣಯ್ಯ ಗೌಡ ಕನ್ಯಾಡಿ, ಯತೀಶ್ ಗೌಡ, ಸುವರ್ಣಲತಾ ಕಡಿರುದ್ಯಾವರ ಆಯ್ಕೆಯಾದರು.

Related posts

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಂಭ್ರಮದ ಕುಟುಂಬ ಕಲೋತ್ಸವ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
error: Content is protected !!