24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

ನಡ: ಈ ಬಾರಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಡ ಸರಕಾರಿ ಪ್ರೌಢಶಾಲೆಗೆ ಶೇ.97.82 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 46 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಗರಿಷ್ಟ 603 ಅಂಕಗಳೊಂದಿಗೆ ಸಾನ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ.

Related posts

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!