25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ನಿಡ್ಲೆ: ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸರ್ಕಾರಿ ಪ್ರೌಢಶಾಲೆಗೆ ಸತತ ಎರಡನೇ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದೆ. ಗುಣಮಟ್ಟದ ಫಲಿತಾಂಶ 83.69 ಬಂದಿದ್ದು ಶಾಲೆ A ಗ್ರೇಡ್ ಪಡೆದಿದೆ.

ಶರಣ್ಯ ಬಿ 561 ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾಳೆ. ರಿತೇಶ್ ಎ ಸಿ 532 ಅಂಕ ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾನೆ.. 2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶಾಲಾ ಶಿಕ್ಷಕ ವೃಂದ, ಎಸ್ ಡಿ ಎಂ ಸಿ, ಹಳೆ ವಿದ್ಯಾರ್ಥಿ ಸಂಘದವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya
error: Content is protected !!