ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪ್ರೌಢಶಾಲೆಗೆ ಶೇ.96.15 ಫಲಿತಾಂಶ

ಪದ್ಮುಂಜ: 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಪದ್ಮುಂಜ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ಉತ್ತೀರ್ಣಗೊಂಡು ಶೇ.96.15 ಫಲಿತಾಂಶ ದಾಖಲಾಗಿರುತ್ತದೆ.

ಜಶ್ಮಿತಾ 602 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಆಶ್ಲೇಷ 559 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಹಾಗೂ ಅಫ್ರೀನ ಬಾನು 554 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.ವಿಶಿಷ್ಟ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 27 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ‘A’ ಗ್ರೇಡ್ ಬಂದಿರುತ್ತದೆ.

ಉತ್ತೀರ್ಣರಾದ ಹಾಗೂ ಉತ್ತಮ ಫಲಿತಾಂಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಪೋಷಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!