ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ ಬೋಳಾರ, ಮಂಗಳೂರು ಮತ್ತು ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಶ್ರೀ ಮಹಾಭಾರತ ಲಿಖಿತ ರಸಪ್ರಶ್ನೆಯನ್ನು ನಡೆಸಲಾಯಿತು.

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಅಂಗವಾಗಿ ಮಹಾಭಾರತ ಸರಣಿಯ ಈ ಕಾರ್ಯಕ್ರಮವನ್ನು ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ನಡೆಸಿಕೊಟ್ಟರು.

ಟ್ರಸ್ಟ್ ಸದಸ್ಯ ಶ್ರೀಧರ ಎಸ್ ಪಿ ಕೃಷ್ಣಾಪುರ, ಶಿಬಿರದ ಸಂಯೋಜಕರಾದ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಸದಸ್ಯರು,ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ಶ್ರೀ ಸುಭಾಶ್ಚಂದ್ರ ಕಾಂಚನ್, ಕಾರ್ಯ ನಿರ್ವಹಣಾಧಿಕಾರಿ ಸಹಕರಿಸಿದರು.

5ರಿಂದ 10ನೇ ತರಗತಿ ವರೆಗಿನ 23 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜೇತರಾದ ಹಿರಿಯ ಮತ್ತು ಕಿರಿಯ ವಿಭಾಗದ ವಿದ್ಯಾರ್ಥಿಗಳಿಗೆಬಹುಮಾನಗಳನ್ನು ವಿತರಿಸಲಾಯಿತು.

Related posts

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ನಾರಾವಿ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕ ಸಭೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!