September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

ಪುಂಜಾಲಕಟ್ಟೆ: 2025-26 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದಲ್ಲಿ 164 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 163 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ದಾಖಲೆಯ ಫಲಿತಾಂಶವನ್ನು ನೀಡಿದ್ದಾರೆ.

40 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ 97 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 18 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಮತ್ತು 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶಾಲಾ ಶೈಕ್ಷಣಿಕ ಗುಣಮಟ್ಟವು A ಗ್ರೇಡ್ ಆಗಿರುತ್ತದೆ.

ಈ ಎಲ್ಲಾ ಸಾಧನೆಗೆ ಕಾರಣೀಭೂತರಾದ ವಿದ್ಯಾರ್ಥಿಗಳು ಅವರ ಪೋಷಕರು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಸಂಸ್ಥೆಯ ಉಪ ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿ ಮುಂದೆಯೂ ಇದಕ್ಕಿಂತ ಉತ್ತಮ ಸಾಧನೆ ಬರುವಂತಾಗಲಿ ಎಂದು ಶುಭ ಹಾರೈಸಿದರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಪರಿಸರ ಸೂಕ್ಷ್ಮ ಪ್ರದೇಶವನ್ನು ನಿಗದಿಪಡಿಸಿ ಕರಡು ಅಧಿಸೂಚನೆ : ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು : ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!