31.4 C
ಪುತ್ತೂರು, ಬೆಳ್ತಂಗಡಿ
September 20, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

ಬೆಳ್ತಂಗಡಿ: ಗುರುವಾಯನಕೆರೆ-ಅಳದಂಗಡಿ- ಕಾರ್ಕಳ ರಾಜ್ಯ ಹೆದ್ದಾರಿಯ ಸುಲ್ಕೇರಿ ಸಮೀಪ ಕಬ್ಬಿಣದ ಸರಳುಗಳನ್ನು ಕಾರ್ಕಳ ಕಡೆ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಘಟನೆ ಶನಿವಾರ ನಡೆದಿದೆ. ಲಾರಿಗೆ ಹಾನಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya
error: Content is protected !!