September 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

ಬೆಳ್ತಂಗಡಿ: ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಇತ್ತೀಚಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಹಾಗೂ ರಾಜ್ಯದಲ್ಲಿ 8 ನೇ ಸ್ಥಾನ ಪಡೆದ ವಾಣಿ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಪೈ ಯವರನ್ನು ಭಜನಾ ಮಂಡಳಿಯ ಸದಸ್ಯರು ಗೌರವಿಸಿದರು.

Related posts

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya
error: Content is protected !!