40.8 C
ಪುತ್ತೂರು, ಬೆಳ್ತಂಗಡಿ
April 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಕೊಕ್ಕಡ: 2025-26ನೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮರಿಯಮ್ ನಿಧಾ 581 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಪೂರ್ವಿ 580 ದ್ವಿತೀಯ ಸ್ಥಾನ ಹಾಗೂ ಯಜ್ಞಾ 579 ತೃತೀಯ ಸ್ಥಾನ ಪಡೆದಿದ್ದಾರೆ.

ಶಾಲಾ ಸಂಚಾಲಕ ಫಾ. ಜಿಬಿನ್ ಬೋಬಿ, ಪ್ರಾಚಾರ್ಯೆ ಭಗಿನಿ ಪವಿತ್ರಾ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗ, ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿ ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya
error: Content is protected !!