September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಹಿರಿಯ ಧರ್ಮಗುರುಗಳಾಗಿದ್ದ ಡಿ.ಕೆ. ಅಹ್ಮದ್ ಕುಂಞಿ ಮುಸ್ಲಿಯಾರ್ (81ವ) ರವರು ನಿಧನರಾದರು.

ಇವರು ತಾಲೂಕಿನ ಮಾಚಾರು, ಮುಂಡಾಜೆ, ಉಜಿರೆ ಮತ್ತಿತರ ಕಡೆಯ ಮಸೀದಿಗಳಲ್ಲಿ ಧರ್ಮಗುರುಗಳಾಗಿ ಕಾರ್ಯನಿರ್ವಹಿಸಿದ್ದರು. ಬೀಟಿಗೆ ಹಯಾತುಲ್ ಇಸ್ಲಾಂ ಮದ್ರಸದ ಗೌರವಾಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿ ಯಾಗಿದ್ದ ಅವರು ಹಿರಿ ಕಿರಿಯರಲ್ಲಿ ಸಮಾನವಾಗಿ ಸ್ನೇಹದಿಂದ ಬೆರೆಯುತ್ತಿದ್ದರು.

ಮೃತರು ಎಂಟು ಮಂದಿ ಪುತ್ರಿಯರು, ಮೂವರು ಪುತ್ರರು ಹಾಗು ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಕಕ್ಯಪದವು ಎಲ್.ಸಿ.ಆರ್ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya
error: Content is protected !!