September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ನಾರಾವಿ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಎ.23ರಂದು ಪ್ರಕಟಗೊಂಡಿದ್ದು, ನಾರಾವಿ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಗುಣಾತ್ಮಕ ಶಿಕ್ಷಣದಲ್ಲಿ ಎ ಗ್ರೇಡ್‌ ಪಡೆದಿದೆ.

6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ದ್ವತೀಯ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ದೀಪಿಕಾ 564 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನವನ್ನು, ಸಂಜಯ್‌ 557 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು, ಅರ್ಪಿತಾ ಶೆಟ್ಟಿ 553 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Related posts

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!