September 23, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿ(ಪ್ರೌಢಶಾಲಾ ವಿಭಾಗ)ನ ಒಟ್ಟು 43 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸತತ ಮೂರನೇ ಬಾರಿಗೆ ಶೇ.100 ಫಲಿತಾಂಶ ದಾಖಲಾಗಿದೆ.

21 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 1ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಈ ಗ್ರಾಮೀಣ ಪ್ರದೇಶದಲ್ಲಿರುವ ಸಂಸ್ಥೆ ಉತ್ತಮ ಫಲಿತಾಂಶ ದೊಂದಿಗೆ ವಿದ್ಯಾರ್ಥಿಗಳಿಗೆ ಕಲಿಕಾ ಮತ್ತು ಕಲಿಕೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿದ್ದು , ಶಾಲಾ ಶಿಕ್ಷಕ ವೃಂದ,ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು ಎಂದು ಶಾಲಾ ಮುಖ್ಯ ಶಿಕ್ಷಕ ಶ್ರೀಕಾಂತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya
error: Content is protected !!