26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

ಚಾರ್ಮಾಡಿ: ಅಶೋಕ್ ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya
error: Content is protected !!