26.1 C
ಪುತ್ತೂರು, ಬೆಳ್ತಂಗಡಿ
September 10, 2026
Uncategorized

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

ಬೆಳ್ತಂಗಡಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಪಡೆದಿರುವ ಚಿರಾಗ್ ನಾಯಕನನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಶಿಧರ್ ಜಿ ಎಸ್ ಇವರು ಚಿರಾಗ್ ನಾಯಕ್ ಮನೆಗೆ ತೆರಳಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ ಎಲ್, ಚಿರಾಗ್ ನಾಯಕ್ ತಂದೆ ಶಿಕ್ಷಕರಾದ ಯೋಗೀಶ್ ನಾಯಕ್, ತಾಯಿ ರಶ್ಮಿ ಪ್ರಭು, ಸೈಂಟ್ ಮೇರಿಸ್ ಶಾಲೆಯ ಶಿಕ್ಷಕಿ ವೀಣಾ, ಶಿಕ್ಷಕರ ಸಂಘದ ಶಿವಬಾಳು, ಪದ್ಮುಂಜಾ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸುಮತಿ ಮುಂತಾದವರು ಹಾಜರಿದ್ದರು.

Related posts

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya
error: Content is protected !!