32.1 C
ಪುತ್ತೂರು, ಬೆಳ್ತಂಗಡಿ
September 15, 2026
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಬಸ್ ಪಲ್ಟಿಯಾಗಿ 20 ಕ್ಕಿಂತಲೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು(ಏ.26)ಮಧ್ಯಾಹ್ನ ನಡೆದಿದೆ.

ಆಂಧ್ರ ಮೂಲದ ಖಾಸಗಿ ಬಸ್ ಉಜಿರೆಯಿಂದ ಕೊಟ್ಟಿಗೆಹಾರ ಕಡೆ ಚಲಿಸುತಿದ್ದ ವೇಳೆ ಚಾರ್ಮಾಡಿ ಘಾಟ್ ರಸ್ತೆಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ 20ಕ್ಕಿಂತಲೂ ಅಧಿಕ ಮಂದಿ ಗಾಯಗೊಂಡಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಗಾಯಗಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಕೆಲವರನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya
error: Content is protected !!