25.2 C
ಪುತ್ತೂರು, ಬೆಳ್ತಂಗಡಿ
October 26, 2026
ತಾಲೂಕು ಸುದ್ದಿನಿಧನವರದಿ

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

ಹೊಕ್ಕಾಡಿಗೋಳಿ: ಹೊಕ್ಕಾಡಿಗೋಳಿಯ ನೀರಲ್ಕೆ ನಿವಾಸಿ ಶ್ರೀಮತಿ ಜಿನ್ನಮ್ಮ ಮೂಲ್ಯ ರವರು ಎ.17ರಂದು ದೈವಾಧೀನರಾಗಿದ್ದು, ಮೃತರ ಉತ್ತರಕ್ರಿಯೆ ಕಾರ್ಯಕ್ರಮವು ಎಪ್ರಿಲ್ 30ರಂದು ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಲಿರುವುದು ಎಂದು ಮಕ್ಕಳು ಅಳಿಯಂದಿರು ಮೊಮ್ಮಕ್ಕಳು ಮತ್ತು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya
error: Content is protected !!