40.1 C
ಪುತ್ತೂರು, ಬೆಳ್ತಂಗಡಿ
April 26, 2026
ಧಾರ್ಮಿಕವರದಿ

ಪೊಸರಡ್ಕ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು; ಎಪ್ರಿಲ್ 28ರಿಂದ ಮೇ 01ರವರೆಗೆ ನಡೆಯಲಿರುವ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಮರೋಡಿ ಇದರ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ ಶಿರ್ಲಾಲು ಶ್ರೀ ಬ್ರಹ್ಮಬೈದರ್ಕಳ ಗರಡಿ ವಠಾರದಲ್ಲಿ ನಡೆಯಿತು.

ಬ್ರಹ್ಮಕುಂಭಾಭಿಷೇಕ ಸಮಿತಿಯ ಕಾರ್ಯಧ್ಯಕ್ಷರಾದ ನಾರಾಯಣ ಪೂಜಾರಿ ಉಚ್ಚೂರು ಹಾಗೂ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಪಿ ಕೆ ಇವರು ಬ್ರಹ್ಮಕುಂಭಾಭಿಷೇಕದ ಬಗ್ಗೆ ಮಾಹಿತಿ ನೀಡಿ ಎಲ್ಲರ ಸಹಕಾರ ಕೋರಿದರು. ಶಿರ್ಲಾಲು ಗರಡಿಯ ಗೌರವಾಧ್ಯಕ್ಷರಾದ ರಮಾನಂದ ಗುಡ್ಡಾಜೆ ಸಂದರ್ಭೋಚಿತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಿರ್ಲಾಲು ಗರಡಿ ಆಡಳಿತ ಸಮಿತಿ ಸದಸ್ಯರಾದ ರಮೇಶ್ ಪೂಜಾರಿ ಮಜಲಪಲಿಕೆ ನಂದ ಕುಮಾರ್ ದಿನೇಶ್ ಕರ್ದೊಟ್ಟು ಜೊತೆ ಕಾರ್ಯದರ್ಶಿ ರಮೇಶ್ C A ಬ್ಯಾಂಕ್ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸೋಮನಾಥ ಬಂಗೇರ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಶಿರ್ಲಾಲು ಅಧ್ಯಕ್ಷರಾದ ಸದಾಶಿವ ಊರ ಜಾತ್ರಾ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ನಾರಾಯಣ ಪೂಜಾರಿ ಕರಂಬಾರು ಶಿವಾನಂದ ಮಜಲ ಪಲಿಕೆ ಕಾರ್ಯದರ್ಶಿ ಪ್ರದೀಪ್ ಪಿಜಕೊಡಂಗೆ ಕೋಶಾಧಿಕಾರಿ ರಕ್ಷಿತ್ ಪಿಜಕೊಡಂಗೆ ಹರೀಶ್ ನೇತ್ರಬೈಲು, ಅಳದಂಗಡಿ ಮೂರ್ತೆದಾರ ಬ್ಯಾಂಕ್ ಪಿಗ್ಮಿ ಸಂಗ್ರಾಹಕರಾದ ಅವಿನಾಶ್ ಕೋಟ್ಯಾನ್ ಯುವವಾಹಿನಿ ಸಂಚಲನಾ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಟ್ರಬೈಲು ಅಧ್ಯಕ್ಷರಾದ ಯತೀಶ್ ಕರಂಬಾರು ಹಾಗೂ ಊರವರು ಉಪಸ್ಥಿತರಿದ್ದರು.

ಆಡಳಿತ ಸಮಿತಿಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಮ್ ಕೆ ಪ್ರಸಾದ್ ಸ್ವಾಗತಿಸಿ ದಿನೇಶ್ ಕರ್ದೊಟ್ಟು ಧನ್ಯವಾದವಿತ್ತರು.

Related posts

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!