28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

ಬೆಳ್ತಂಗಡಿಯಲ್ಲಿ 9ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ತರಬೇತಿ ಶಿಬಿರವು ಎ.27ರಂದು ನಡೆಯಿತು.

ಕೆ.ಎಂ.ಎಫ್ ನಿರ್ದೇಶಕರಾದ ಪ್ರಭಾಕರ ಆರಂಭೋಡಿ, ಕೆ.ಎಂ.ಎಫ್ ಬೆಳ್ತಂಗಡಿ ಉಪವ್ಯವಸ್ಥಾಪಕರು, ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ )ಪಶು ಆಸ್ಪತ್ರೆ ಬೆಳ್ತಂಗಡಿ, ವ್ಯವಸ್ಥಾಪಕರು NRLM ಬೆಳ್ತಂಗಡಿ ಭಾಗವಹಿಸಿದ್ದರು ಹಾಗೂ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya
error: Content is protected !!