26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

ಬೆಳ್ತಂಗಡಿ: 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿರಾಗ್ ನಾಯಕ್ 622 (99.52%) ಅಂಕವನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ಸ್ಥಾನವನ್ನು, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಶೆಟ್ಟಿ. ಬೆಳ್ತಂಗಡಿ ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ನವೀನ್ ಗೌಡ ಸವಣಾಲು ಉಪಸಿತರಿದ್ದರು

Related posts

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya
error: Content is protected !!