25.4 C
ಪುತ್ತೂರು, ಬೆಳ್ತಂಗಡಿ
September 11, 2026
Uncategorizedಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

ಬೆಳ್ತಂಗಡಿ: ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ (582)ತೇರ್ಗಡೆಗೊಂಡ ಮನಿಷಾ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಇವರು ಶರ್ಮಿಳಾ ಮತ್ತು ನಿರಂಜನ ರಾವ್ ದಂಪತಿ ಪುತ್ರಿ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರತ್ನಾಕರ ರಾವ್, ಕಾರ್ಯದರ್ಶಿ ರಾಜೇಶ್ ಕೆ., ಅರ್ಚಕರಾದ ಹರೀಶ್ ಗೊಲ್ಲ ಹಾಗೂ ಪ್ರಕಾಶ್ ರಾವ್ ಉದಯ ಕುಮಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya
error: Content is protected !!