26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಭಿನಂದನೆವರದಿ

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

ಮಡಂತ್ಯಾರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ 7ನೇ ರ್ಯಾಂಕ್ ಹಾಗೂ ತಾಲೂಕು ಮಟ್ಟದಲ್ಲಿ 3ನೇ ರ್ಯಾಂಕ್ ಪಡೆದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತೃಪ್ತಿ ಕೆ ಅವರನ್ನು ಇಂದು ಆಡಳಿತ ಮಂಡಳಿ ವತಿಯಿಂದ ಜಂಟಿ ಕಾರ್ಯದರ್ಶಿ ಡಾ.ಸ್ಟಾನಿ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ನೆಲ್ಸನ್ ಲಸ್ರಾದೋ, ಪಿಟಿಎ ಉಪಾಧ್ಯಕ್ಷರಾದ ಐವನ್ ಸಿಕ್ವೇರಾ, ಪ್ರಾಚಾರ್ಯರಾದ ಸೂರಜ್ ಚಾರ್ಲ್ಸ್, ಮುಖ್ಯೋಪಾಧ್ಯಾಯಿನಿ ಶಾಂತಿ ಮೇರಿ ಡಿ ಸೋಜಾ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು,ಪಿಟಿಎ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

Suddi Udaya
error: Content is protected !!