26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪ್ರಗತಿನಗರ,ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ಕೇಶವ(34) ಎಂಬಾತ ಎ.26 ರಂದು ರಾತ್ರಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ಮಂಪರ್ ಪರೀಕ್ಷೆ-ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!