25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಡಿ. ಹರ್ಷೇಂದ್ರ ಕುಮಾರ್‌ ರವರು ಶಿಶಿಲ ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಮತ್ತು ಮುಂದಕ್ಕೂ ಕೂಡ ಶಿಶಿಲ ಕ್ಷೇತ್ರಕ್ಕೆ ಅಭಿವೃದ್ಧಿಯ ಬಗ್ಗೆ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುನೀಲ್ ಗೋಖಲೆ, ಸದಸ್ಯರಾದ ಕೆ. ಶ್ರೀಧರ್‌ ರಾವ್‌ ಕಳೆಂಜ, ನಾರಾಯಣ ಸುವರ್ಣ ಬೆಳಾಲು, ರಮೇಶ್‌ ಗೌಡ ಶಿಶಿಲ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಪೂಜಾರಿ, ಮಾಧವ ಗೌಡ ಶಿಶಿಲ ಉಪಸ್ಥಿತರಿದ್ದರು.

ಶಿಶಿಲ ಜಾತ್ರೆಯು ದ.ಕ. ಜಿಲ್ಲೆಯ ಕಡೆಯ ಜಾತ್ರೆಯಾಗಿದ್ದು, ಈ ಸಂದಭ್ದಲ್ಲಿ ಪ್ರತಿನಿತ್ಯವೂ ಮಳೆಯಾಗುತ್ತದೆ. ಈ ಜಾತ್ರೆಯನ್ನು ತುಳುವಿನಲ್ಲಿ ಕುರೊಂತಾಯನೋ ಎಂದು ಕರೆಯುತ್ತಾರೆ.

Related posts

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya
error: Content is protected !!