25.4 C
ಪುತ್ತೂರು, ಬೆಳ್ತಂಗಡಿ
September 11, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

ಬೆಳ್ತಂಗಡಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕ ಪಡೆದು ರಾಜ್ಯದಲ್ಲಿ 8ನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಕೌಶಿಕ್ ಶೆಟ್ಟಿ ರವರನ್ನು ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಎ.26ರಂದು ಸನ್ಮಾನಿಸಲಾಯಿತು. ಮಚ್ಚಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕೌಶಿಕ್ ಶೆಟ್ಟಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ನಿವಾಸಿ ಚಿದಾನಂದ ಶೆಟ್ಟಿ ಮತ್ತು ಪ್ರೇಮಾ ಶೆಟ್ಟಿ ಇವರ ಪುತ್ರ.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಹನೀಫ್ ವರ್ಷಾ, ಕೋಶಾಧಿಕಾರಿ ರಿಜ್ವಾನ್ ಬಿಕೆ, ಸಮಿತಿ ಸದಸ್ಯರಾದ ರಶೀದ್ ಬೆಳ್ತಂಗಡಿ, ಶರೀಫ್ ವೆಲ್ಕಮ್, ಇಸ್ಮಾಯಿಲ್ ಸಂಜಯ ನಗರ, ಶರೀಫ್ ಸಂಜಯನಗರ ಉಪಸ್ಥಿತರಿದ್ದರು.

Related posts

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!