26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿನಿಧನವರದಿ

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

ಶಿಶಿಲ: ಅಮ್ಮುಡಂಗೆ ನಿವಾಸಿ ಕೃಷಿಕ ಲಿಂಗಪ್ಪ ಗೌಡ (55)ಏ.24ರಂದು ಮನೆಯಲ್ಲಿ ವಿಷ ಸೇವಿಸಿದ್ದು ವಿಷಯ ತಿಳಿದ ತಕ್ಷಣ ಮನೆಯವರು ಮತ್ತು ಸ್ಥಳೀಯರು ಇವರನ್ನು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಏ 27ರಂದು ಮೃತಪಟ್ಟಿದ್ದಾರೆ.

ಮೃತರು ಪತ್ನಿ ಲೀಲಾವತಿ ಓರ್ವ ಪುತ್ರ ಪವನ್, ಓರ್ವ ಪುತ್ರಿ ಪೂರ್ಣಿಮಾ ಹಾಗೂ ಬಂದು ಮಿತ್ರರನ್ನು ಅಗಲಿದ್ದಾರೆ.

Related posts

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya
error: Content is protected !!