28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ವಿದ್ಯುತ್‌ ನಿಲುಗಡೆ

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ರಸ್ತೆ ಮಧ್ಯದಲ್ಲಿರುವ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ವಾಣಿ ಶಾಲೆ, ಚರ್ಚ್‌ ರಸ್ತೆ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು, ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು, ನಡ, ನಾವೂರು, ಇಂದಬೆಟ್ಟು ಹಾಗೂ ಕೊಲ್ಲಿ ಪರಿಸರಗಳಲ್ಲಿ ಎ.28 ಮಂಗಳವಾರ ಮತ್ತುಎ.30ಗುರುವಾರದಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ‘ಕಾರ್ಯ ಮತ್ತು ಪಾಲನಾ ಉಪವಿಭಾಗ ಬೆಳ್ತಂಗಡಿ ತಿಳಿಸಿದ್ದಾರೆ.

Related posts

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!