26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

ಮುಂಡಾಜೆ: ಕೀರ್ತನಾ ಕಲಾತಂಡದ ಸಕ್ರಿಯ ಸದಸ್ಯರಾಗಿದ್ದು, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ರಶ್ಮಿತಾ ಮತ್ತು ನಿಶ್ಮಿತಾ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅಶ್ಮಿತಾ ಮತ್ತು ಅನ್ವಿತಾ ಅವರನ್ನು ತಂಡದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮಧು ಶೆಟ್ಟಿ ಹುರ್ತಾಜೆ, ಪುರುಷೋತ್ತಮ ಶೆಟ್ಟಿ ಅಗರಿ, ಬಾಬು ಪೂಜಾರಿ ಕೂಳೂರು, ಗಣೇಶ್ ಬಂಗೇರ ಕೂಳೂರು ಉಪಸ್ಥಿತರಿದ್ದರು. ತಂಡದ ಪದಾಧಿಕಾರಿಗಳು, ಸದಸ್ಯರು ಹಾಗೂ ಸನ್ಮಾನಿತರ ಹೆತ್ತವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya
error: Content is protected !!