September 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ 6ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 4ನೇ ಸ್ಥಾನ ತಾಲೂಕು ಮಟ್ಟದಲ್ಲಿ 2ನೇ ಮತ್ತು ಶಾಲೆಯಲ್ಲಿ ಪ್ರಥಮ ಸ್ಥಾನಿಯಾದ ವಿದ್ಯಾರ್ಥಿನಿ ಪ್ರಾಪ್ತಿ ಎಂ ಗೌಡ ರವರನ್ನು ವಾಣಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಕುಶಾಲಪ್ಪಗೌಡ, ಕಾರ್ಯದರ್ಶಿ ಗಣೇಶ್ ಗೌಡ ಜೊತೆ ಕಾರ್ಯದರ್ಶಿ ಕೆಎಂ ಶ್ರೀನಾಥ್ ಕಾಲೇಜಿನ ಆಡಳಿತ ಅಧಿಕಾರಿ ಪ್ರಸಾದ್ ಗೌಡ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಹಾಗೂ ಕಾಲೇಜಿನ ಶಿಕ್ಷಕ ವೃಂದದವರು ಸನ್ಮಾನಿಸಿದರು.

Related posts

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ, ರಂಗ ತರಬೇತಿ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಅಳದಂಗಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ

Suddi Udaya
error: Content is protected !!