September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು: ಇಲ್ಲಿನ ಶ್ರೀ ಎಸ್‌ಡಿಎಂ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯರ‍್ಥಿಗಳಿಗಾಗಿ ಪ್ರಖ್ಯಾತ ಕರ‍್ಲೋಸ್ಕರ್ ಎಲೆಕ್ಟ್ರಿಕ್ ಕಂಪೆನಿಯಿಂದ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು.

ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ರವಿ, ಕು. ಪ್ರಿಯಾಂಕ ಹಾಗೂ ಕು. ಕಾವ್ಯ ಅವರು ಸಂದರ್ಶನವನ್ನು ನಡೆಸಿದರು. ವಿವಿಧ ವೃತ್ತಿಗಳಿಂದ ಸುಮಾರು 228 ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದರು.

ಈ ಸಂದರ್ಶನದಲ್ಲಿ ಮಾತನಾಡಿದ ಸಂಸ್ಥೆಯ ಪ್ರಾಚರ‍್ಯ ವಿಶ್ವೇಶ್ವರ ಪ್ರಸಾದ್ ವೇಣೂರು ಐಟಿಐಯಲ್ಲಿ ಈ ವರ್ಷ ಈಗಾಗಲೇ 7 ವಿವಿಧ ಕಂಪೆನಿಗಳಿಂದ ಕ್ಯಾಂಪಸ್ ಸಂರ‍್ಶನಗಳು ನಡೆದಿದ್ದು, ಇನ್ನೂ 8 ರಿಂದ 10 ಕಂಪೆನಿಗಳಿಂದ ಸಂರ‍್ಶನಗಳು ನಡೆಯಲಿವೆ ಎಂದು ತಿಳಿಸಿದರು.

ನೇಮಕಾತಿ ಅಧಿಕಾರಿ ಶ್ರೇಯಸ್ ಸಂಘಟಿಸಿ, ಕಿರಿಯ ತರಬೇತಿ ಅಧಿಕಾರಿಗಳಾದ ದಯಾನಂದ ಭಂಡಾರಿ, ನಾಗೇಶ್ ಶೇಟ್, ಜ್ಯೋತ್ಸ್ನಾ, ಕುಶ ಮತ್ತು ಶ್ರವಣ್ ಅವರು ಸಂದರ್ಶನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026: ಆಟೋಇಮ್ಯೂನ್ ಕಾಯಿಲೆಗಳ ಕುರಿತು ಆಯುರ್ವೇದದ ಜಾಗತಿಕ ಸಂವಾದಕ್ಕೆ ವೇದಿಕೆ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya
error: Content is protected !!