26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ೨೦೨೬ರ ಏಪ್ರಿಲ್ ೨೯ ರಂದು ಬುಧವಾರ ಸಂಜೆ ಗಂಟೆ ೬.೪೦ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ಎಸ್.ಡಿ.ಯಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀನಿವಾಸ ರಾವ್, ರಜಪೂತ, ವಿಕಾಸ್ ಆರಿಗ, ಧರ್ಣಪ್ಪ ಮಾಸ್ಟರ್, ಶ್ರೀಮತಿ ರತ್ನಾವತಿ, ಮೋಹನ್ ಶೆಟ್ಟಿ, ಸಂತೋಷ್ ಹಾಗೂ ಶ್ರೀಮತಿ ಪವಿತ್ರ ಸುನಿಲ್ ಮೊದಲಾದವರು ಉಪಸ್ಥಿತರಿದ್ದರು. ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ನಿರ್ವಹಿಸಲಿದ್ದು, ಈ ವರ್ಷ 108 ಜೊತೆ ವಿವಾಹ ನಡೆಯಲಿದೆ.  

Related posts

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya
error: Content is protected !!