September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

ಕಳಿಯ: ಇಲ್ಲಿಯ ಕಲ್ಕುರ್ಣಿ ನಿವಾಸಿ ಕೃಷಿಕ ಜಿನ್ನಪ್ಪ ಗೌಡ (87ವ) ವಯೋಸಹಜ ಅಸೌಖ್ಯದಿಂದ ಎ.27ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಕೃಷಿಕರಾಗಿದ್ದರು. ಮೃತರು ಪತ್ನಿ ರುಕ್ಮಿಣಿ, ಐವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಮತ್ತು ಬಂಧುಬಳಗವನ್ನು ಅಗಲಿದ್ದಾರೆ.

Related posts

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್: ಪ್ರಾರಂಭೋತ್ಸವ ಸಮಾರಂಭ

Suddi Udaya
error: Content is protected !!