25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ಕಡೆ ಬೆಳ್ತಂಗಡಿ ನಗರದಲ್ಲಿ ಹೆದ್ದಾರಿ ಕಾಮಗಾರಿಯಿಂದಾಗಿ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ವಾದರೆ, ಇನ್ನೊಂದೆಡೆ ಎಲ್ಲೆಡೆ ಮದುವೆ, ಗೃಹಪ್ರವೇಶ ಇನ್ನಿತರ ಕಾರ್ಯಕ್ರಮಗಳಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಅಧಿಕವಾಗಿತ್ತು. ಇದರಿಂದಾಗಿ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಭಾರೀ ವಾಹನ ಟ್ರಾಫಿಕ್ ಬೆಳಗ್ಗೆಯಿಂದಲೇ ಆರಂಭಗೊAಡಿತ್ತು. ಮಧ್ಯಾಹ್ನ ವೇಳೆಯಂತೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರಬೇಕಾದರೆ ತಾಸುಗಟ್ಟಲೆ ವಾಹನದಲ್ಲೇ ಕುಳಿತುಕೊಳ್ಳಬೇಕಾದ ಪರಿಸ್ಥಿತಿಯಾಯಿತು. ವಾಹನ ಸವಾರರು, ಪ್ರಯಾಣಿಕರು ಗಂಟೆಗಟ್ಟಲೆ ಟ್ರಾಫಿಕ್‌ಜಾಮ್‌ನಲ್ಲಿ ಸಿಲುಕಿ ಒದ್ದಾಡುವಂತಾಯಿತು. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ಒದ್ದಾಟ ನಡೆಸುತ್ತಿರುವುದು ಕಂಡು ಬಂದಿತ್ತು.

Related posts

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಎಸ್.ಡಿ.ಎಂ ಕಾಲೇಜು : ವಿದ್ಯಾರ್ಥಿ ತಯಾರಿಕೆಯ 30ಕ್ಕೂ ಅಧಿಕ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya
error: Content is protected !!