25.4 C
ಪುತ್ತೂರು, ಬೆಳ್ತಂಗಡಿ
September 15, 2026
ಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗವು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಇನ್ನೂ 2 ರಾಜ್ಯ ಮಟ್ಟದ ರ‍್ಯಾಂಕ್ ಗಳನ್ನು ಪಡೆದಿದೆ. ನಿತಿನ್ ಡಿ.ವಿ. (594/600) ಮತ್ತು ನಿಶ್ಚಯ ಪೈ (593/600) ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಈ ಸಾಧನೆ ಮಾಡಿದರು.

ಈ ಮೂಲಕ ವಾಣಿಜ್ಯ ವಿಭಾಗದ ಒಟ್ಟು ರಾಜ್ಯ ಮಟ್ಟದ ರ‍್ಯಾಂಕ್ ಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಕಾಲೇಜಿನ ಒಟ್ಟು ರ‍್ಯಾಂಕ್ ಗಳ ಸಂಖ್ಯೆ 34ಕ್ಕೆ ಹೆಚ್ಚಳವಾಗಿದೆ. ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರು ಮರು ಮೌಲ್ಯಮಾಪನದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya
error: Content is protected !!