28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕಾರ್ನಾಡು, ಮುಲ್ಕಿ ಇಲ್ಲಿ ನಡೆಯಲಿದೆ.

ಈ ಸುಸಂದರ್ಭದಲ್ಲಿ 2025-26ರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ದ.ಕ ಜಿಲ್ಲಾ ಪಂಚಾಯತಿಯಿಂದ ಪಡೆದ ವರದಿಯಂತೆ ಜಿಲ್ಲಾ ಮಟ್ಟದಲ್ಲಿ ಬಂದಾರು ಗ್ರಾಮ ಪಂಚಾಯತ್ ಅತ್ಯಧಿಕ ಮಾನವ ದಿನಗಳನ್ನು ಸೃಜಿಸಿದ್ದು ಪ್ರಥಮ ಸ್ಥಾನಕ್ಕೆ ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಈ ಪಂಚಾಯತನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!