25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

ಬೆಳ್ತಂಗಡಿ: 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ ಶಿರ್ತಾಡಿಯ ವಿದ್ಯಾರ್ಥಿನಿ ಝೊಹಾ ಫಾತಿಮಾ 597 (95.5%) ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ಮರೋಡಿಯ ಇಲ್ಯಾಸ್ ಮದನಿ ಹಾಗೂ ಮೈಮೂನತುಲ್ ಅಝೀಝಾ ದಂಪತಿ ಪುತ್ರಿ.

Related posts

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya
error: Content is protected !!