25.4 C
ಪುತ್ತೂರು, ಬೆಳ್ತಂಗಡಿ
September 15, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

ಕಳಿಯ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಹೆದ್ದಾರಿ ಗೇರುಕಟ್ಟೆ ಸಮೀಪದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ರುಕ್ಮಯ ಗೌಡ (53ವ) ಅವರಿಗೆ ಅತೀ ವೇಗವಾಗಿ ಚಲಿಸುತ್ತಿದ್ದ ಅಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಎ.29 ರಾತ್ರಿ ನಡೆಯಿತು.

ಅತೀ ವೇಗವಾಗಿ ಚಲಾಯಿಸಿ ಕೊಂಡು ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದು ಕಾಲು,ತಲೆ,ಮುಖಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ. ಸ್ಥಳೀಯರು ತಕ್ಷಣ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ ಮಂಗಳೂರು ಆಸ್ಪತ್ರೆಗೆ ಸೇರಿಸಲಾಯಿತು.

ಘಟನೆ ವಿವರ: ಉಪ್ಪಿನಂಗಡಿ ಕಡೆಯಿಂದ ಬಳೆಂಜ ಕಾಫಿನಡ್ಕ ಸಮೀಪದ ನಿವಾಸಿಗಳು ಮೂರು ಕಾರುಗಳು ಒಂದರ ಹಿಂದೆ ಒಂದರಂತೆ ಹಿಂದಿಕ್ಕಿಲು ಭರಾಟೆ ಯಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆಯಿತು ಎಂದು ಸ್ಥಳೀಯರು ಹೇಳುತ್ತಾರೆ. ಬೆಳ್ತಂಗಡಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ತನಿಖೆ ನಡೆಯುತ್ತಿದೆ.

Related posts

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಜ. 7 -12 : ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya
error: Content is protected !!