32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಪಡಂಗಡಿ ಗ್ರಾಮದ ವಿನಯಪ್ರಸಾದ್ ಅವರ ಧರ್ಮಪತ್ನಿ, ಸ್ವಾತಂತ್ರ್ಯ ಹೋರಾಟಗಾರ ದಿ.ಭೋಜರಾಜ ಹೆಗ್ಡೆ ಅವರ ಸೊಸೆ ಶ್ರೀಮತಿ ವನಿತಾ (62ವ) ಹೃದಯಾಘಾತದಿಂದ ಎ 30 ರಂದು ನಿಧನರಾದರು. ಮೃತರು ಪತಿ, ಮಕ್ಕಳು ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!