25.4 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ.30ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರ ಅರ್ಜಿ ವಜಾಗೊಳಿಸಿ, ಗಡಿಪಾರು ಪ್ರಶ್ನಿಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬಹುದು. ಹೀಗಾಗಿ ರಿಟ್ ಅರ್ಜಿ ಊರ್ಜಿತವಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲು ಎರಡು ವಾರಗಳ ಕಾಲ ಸಮಯ ನೀಡಿದ ಪೀಠ.‌ ಗಡಿಪಾರು ಸಂಬಂಧ ಎರಡು ವಾರ ಗಡಿಪಾರು ಆದೇಶಕ್ಕೆ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Related posts

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya
error: Content is protected !!