28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್‌ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್‌ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು ಮರು ಮೌಲ್ಯಮಾಪನದಲ್ಲಿ ಅಂಕಗಳನ್ನು ಗಳಿಸಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ವಾಣಿಜ್ಯ ವಿಭಾಗದ ಯುಕ್ತಿ ಗೌಡ 592 ರಿಂದ 595 (5ನೇ ರ‍್ಯಾಂಕ್), ಅಭಿಷ್ಟಾ ಶೆಟ್ಟಿ 592 ರಿಂದ 594 (6ನೇ ರ‍್ಯಾಂಕ್), ನೈದಿಲೆ ಬಿ.ಸಿ 589 ರಿಂದ 593 (7ನೇ ರ‍್ಯಾಂಕ್) ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರ ಈ ಸಾಧನೆಗೆ ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಸುಮಂತ್‌ ಕುಮಾರ್‌ ಜೈನ್‌ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಮಾದಕವಸ್ತು ವಿರುದ್ಧ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ: ಇಬ್ಬರು ಆರೋಪಿಗಳ ಬಂಧನ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಕಬಡ್ಡಿ ಪಂದ್ಯಾಟ: ಅನಾರು ಸ.ಉ. ಹಿ,ಪ್ರಾ . ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!