30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

ನಾಲ್ಕೂರು: ಉಡುಪಿ ಪಾಂಗಳ ಗುಡ್ಡೆ ಗರಡಿ ಮನೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ರೋಹಿಣಿ ಪದ್ಮನಾಭ ಸುವರ್ಣ (75ವ)ರವರು ಮೇ 1ರಂದು ಅಲ್ಪಕಾಲದ ಅಸೌಖ್ಯದಿಂದ ನಾಲ್ಕೂರು ಗ್ರಾಮದ ಐತನಡ್ಕ ಮಜಲು ಮನೆಯಲ್ಲಿ ನಿಧನರಾದರು.

ಮೃತರು ಮಕ್ಕಳಾದ ಬಳಂಜ ಆಂಗ್ಲ ಮಾಧ್ಯಮ ಶಾಲೆಯ ಗೌರವ ಶಿಕ್ಷಕಿ ಹೇಮಲತಾ ಸುವರ್ಣ, ಪೂರ್ಣಿಮಾ ಗಂಗಾಧರ್, ಹರಿಶ್ಚಂದ್ರ ಸುವರ್ಣ, ಸೊಸೆ , ಅಳಿಯಂದಿರನ್ನು , ಮೊಮ್ಮಕ್ಕಳನ್ನು, ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಶಿರ್ಡಿ,ಶನಿ ಶಿಂಗಣಾಪುರ, ಭೀಮಾಶಂಕರ ಕ್ಷೇತ್ರ ದರ್ಶನ: ಶ್ರೀ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರಿಂದ ಬೆಳ್ತಂಗಡಿ ಯಾತ್ರಾರ್ಥಿಗಳಿಗೆ ಆಶೀರ್ವಾದ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಕೆನರಾ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ ಅಳವಾಲ ವೀರಾಂಜನೇಯಲು ಹಾಗೂ ಪುತ್ತೂರು ಡಿವಿಜನ್ ನ ಡಿ.ಜಿ.ಯಂ. ಹರಿಪ್ರಸಾದ ಎನ್.ಯಸ್ ಭೇಟಿ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!