30.8 C
ಪುತ್ತೂರು, ಬೆಳ್ತಂಗಡಿ
September 15, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

ಬೆಳ್ತಂಗಡಿ: ಕಿನಾರೆ ಕ್ರೀಡಾ ಸಂಘ ಮಲವಂತಿಗೆ ದಿಡುಪೆ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ಆಶ್ರಯದಲ್ಲಿ ನಡೆದಂತಹ ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ವಿಧಾನ ಪರಿಷತ್‌ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಇವರ ಮೂಲಕ ಏ.30ರಂದು ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ., ಜಗದೀಶ್ ಕೆ
ಆಡಳಿತ ಅಧಿಕಾರಿ ಮೈ ಭಾರತ್ ದ. ಕ ಜಿಲ್ಲೆ ಹಾಗೂ ನಿಶಾಂಕ್ ಗೌಡ ವಕೀಲರು ಬೆಳ್ತಂಗಡಿ, ಸಂದೀಪ್ ಗೌಡ, ಮೋಹಿನಿ ಗಂಗಾಧರ ಗೌಡ, ವಿವಿಧ ಗಣ್ಯರು ಕ್ರೀಡಾಪಟುಗಳು ಭಾಗವಹಿಸಿದ್ದರು. ಮೈ ಭಾರತ್ ದ.ಕ ಜಿಲ್ಲಾ ತಾಲೂಕು ಪ್ರತಿನಿಧಿ ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ ವಂದಿಸಿದರು

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!