30.8 C
ಪುತ್ತೂರು, ಬೆಳ್ತಂಗಡಿ
September 15, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

ಕುವೆಟ್ಟು: ಮದ್ದಡ್ಕ ಮಸೀದಿ ಸಮೀಪ ಓಮ್ನಿ ಕಾರು ಹಾಗೂ ಸ್ವಿಫ್ಟ್ ಡಿಸೈರ್ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಯಾದ ಘಟನೆ ಎ.1 ರoದು ಸoಜೆ ನಡೆದಿದೆ.

ಓಮ್ನಿ ಕಾರು ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಸಾಗುತ್ತಿದ್ದು ಸ್ವಿಫ್ಟ್ ಕಾರು ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಸಂದರ್ಭದಲ್ಲಿ ಸ್ವಿಫ್ಟ್ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ತಾಗಿ ನಿಂತಿದೆ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!