30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಘನ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು, 2025 -26ನೇ ಸಾಲಿನ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿಯನ್ನು ಗೇರುಕಟ್ಟೆಯ ಪ್ರೊ. ಮಧೂರು ಮೋಹನ ಕಲ್ಲೂರಾಯ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎ.30 ರಂದು ಗಣ್ಯರ ಉಪಸ್ಥಿತಿಯಲ್ಲಿ, ಭವ್ಯ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

Related posts

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಆ.18 : ಪ್ರವಾದಿಯವರ 1501 ನೇ ಜನ್ಮದಿನದ ಅಂಗವಾಗಿ ಗುರುವಾಯನಕೆರೆಯಲ್ಲಿ ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya
error: Content is protected !!